Versions
KNV ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
ERVKN ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.
IRVKN ಬೇಟೆಯ ಬಲಿ ಕಾಣದೇ ಸಿಂಹವು
ಅರಣ್ಯದಲ್ಲಿ ಗರ್ಜಿಸುವುದೋ?
ಏನನ್ನೂ ಬೇಟೆಯಾಡದೆ
ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?