Bible Versions
Bible Books

Amos 7:16 (LXXRP) Septugine Greek Old Testament with Grammar and Strong Code

Versions

KNV   ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.
ERVKN   ಆದುದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.
IRVKN   “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us