Bible Versions
Bible Books

Colossians 2:2 (LXXRP) Septugine Greek Old Testament with Grammar and Strong Code

Versions

KNV   ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ERVKN   ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಸತ್ಯ.
IRVKN   ಅವರ ಹೃದಯಗಳು ಉತ್ತೇಜನಗೊಂಡು, * ಕೊಲೊ 3:14 ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಕೊಲೊ 1:29; 4:12 ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us