Versions
KNV ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ERVKN ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
IRVKN ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.