Bible Versions
Bible Books

Daniel 3:20 (LXXRP) Septugine Greek Old Testament with Grammar and Strong Code

Versions

KNV   ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್‌, ಮೇಷಕ್‌, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
ERVKN   ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು.
IRVKN   ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us