Bible Versions
Bible Books

Daniel 7:25 (LXXRP) Septugine Greek Old Testament with Grammar and Strong Code

Versions

KNV   ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ERVKN   ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us