Bible Versions
Bible Books

Daniel 8:13 (LXXRP) Septugine Greek Old Testament with Grammar and Strong Code

Versions

KNV   ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
ERVKN   ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಸ್ಥಳವನ್ನು ತುಳಿದಾಡಿದರೆ, ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us