Bible Versions
Bible Books

Deuteronomy 12:23 (LXXRP) Septugine Greek Old Testament with Grammar and Strong Code

Versions

KNV   ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ERVKN   ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.
IRVKN   ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us