Bible Versions
Bible Books

Deuteronomy 13:6 (LXXRP) Septugine Greek Old Testament with Grammar and Strong Code

Versions

KNV   ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ERVKN   “ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
IRVKN   ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us