Bible Versions
Bible Books

Deuteronomy 14:26 (LXXRP) Septugine Greek Old Testament with Grammar and Strong Code

Versions

KNV   ಆಗ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
ERVKN   ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಸ್ಥಳದಲ್ಲಿ ತಿಂದು ಸಂತೋಷಪಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us