Bible Versions
Bible Books

Deuteronomy 1:15 (LXXRP) Septugine Greek Old Testament with Grammar and Strong Code

Versions

KNV   ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
ERVKN   “ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.
IRVKN   ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us