Versions
KNV ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
ERVKN “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.
IRVKN {ಸಿಕ್ಕಿದ ವಸ್ತುಗಳನ್ನು ಹಿಂತಿರುಗಿ ಕೊಡಬೇಕೆಂಬ ವಿಧಿ} PS ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.