Bible Versions
Bible Books

Deuteronomy 23:16 (LXXRP) Septugine Greek Old Testament with Grammar and Strong Code

Versions

KNV   ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
ERVKN   ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು.
IRVKN   ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us