Versions
KNV ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
ERVKN ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
IRVKN ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. PS