Versions
KNV ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
ERVKN ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.
IRVKN ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು. PEPS