Bible Versions
Bible Books

Deuteronomy 26:6 (LXXRP) Septugine Greek Old Testament with Grammar and Strong Code

Versions

KNV   ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
ERVKN   ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.
IRVKN   ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us