Bible Versions
Bible Books

Deuteronomy 27:22 (LXXRP) Septugine Greek Old Testament with Grammar and Strong Code

Versions

KNV   ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲಿ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN   “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us