Versions
KNV ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ERVKN This verse may not be a part of this translation
IRVKN ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.