Versions
KNV ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
ERVKN “ನಾವು ಈ ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು.
IRVKN ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.