Bible Versions
Bible Books

Deuteronomy 2:12 (LXXRP) Septugine Greek Old Testament with Grammar and Strong Code

Versions

KNV   ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
ERVKN   ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us