Versions
KNV ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
ERVKN ಜಮ್ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.
IRVKN ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.