Versions
KNV ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
ERVKN ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.
IRVKN ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;