Bible Versions
Bible Books

Deuteronomy 32:46 (LXXRP) Septugine Greek Old Testament with Grammar and Strong Code

Versions

KNV   ನಾನು ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
ERVKN   ಹೀಗೆ ಹೇಳಿದನು: “ನಾನು ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.
IRVKN   ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us