Bible Versions
Bible Books

Deuteronomy 33:20 (LXXRP) Septugine Greek Old Testament with Grammar and Strong Code

Versions

KNV   ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
ERVKN   ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.
IRVKN   ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us