Bible Versions
Bible Books

Deuteronomy 4:13 (LXXRP) Septugine Greek Old Testament with Grammar and Strong Code

Versions

KNV   ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
ERVKN   ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.
IRVKN   ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us