Versions
KNV ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.
ERVKN “ಆದುದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.
IRVKN ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.