Bible Versions
Bible Books

Deuteronomy 5:5 (LXXRP) Septugine Greek Old Testament with Grammar and Strong Code

Versions

KNV   (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
ERVKN   ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.
IRVKN   ನೀವು ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us