Bible Versions
Bible Books

Deuteronomy 5:6 (LXXRP) Septugine Greek Old Testament with Grammar and Strong Code

Versions

KNV   ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
ERVKN   ಯೆಹೋವನು ಹೇಳಿದ್ದೇನೆಂದರೆ: “ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದುದರಿಂದ ನೀವು ಆಜ್ಞೆಗಳಿಗೆ ವಿಧೇಯರಾಗಬೇಕು:
IRVKN   “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us