Bible Versions
Bible Books

Deuteronomy 6:7 (LXXRP) Septugine Greek Old Testament with Grammar and Strong Code

Versions

KNV   ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
ERVKN   ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.
IRVKN   ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us