Bible Versions
Bible Books

Deuteronomy 8:3 (LXXRP) Septugine Greek Old Testament with Grammar and Strong Code

Versions

KNV   ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
ERVKN   ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.
IRVKN   ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us