Bible Versions
Bible Books

Deuteronomy 8:7 (LXXRP) Septugine Greek Old Testament with Grammar and Strong Code

Versions

KNV   ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ERVKN   ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.
IRVKN   ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us