Bible Versions
Bible Books

Ecclesiastes 10:10 (LXXRP) Septugine Greek Old Testament with Grammar and Strong Code

Versions

KNV   ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
ERVKN   ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.
IRVKN   ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us