Versions
KNV ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ERVKN ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.
IRVKN ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು,
ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.