Bible Versions
Bible Books

Ecclesiastes 3:12 (LXXRP) Septugine Greek Old Testament with Grammar and Strong Code

Versions

KNV   ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
ERVKN   ಬದುಕಿರುವಷ್ಟು ಕಾಲ ಸಂತೋಷವಾಗಿದ್ದು ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯರಿಗೆ ಇಲ್ಲವೆಂದು ಕಲಿತುಕೊಂಡೆನು.
IRVKN   ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us