Bible Versions
Bible Books

Ephesians 6:5 (LXXRP) Septugine Greek Old Testament with Grammar and Strong Code

Versions

KNV   ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ERVKN   ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.
IRVKN   {ಯಜಮಾನರೂ ದಾಸರೂ} PS § ಅಥವಾ. ಗುಲಾಮರೇ, ದಾಸರೇ. ಕೊಲೊ 3:22; ತಿಮೊ. 6:1; 1 ಪೇತ್ರ. 2:18: ದಾಸರೇ, ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ * ಎಫೆ 5:22: ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us