Bible Versions
Bible Books

Esther 10:3 (LXXRP) Septugine Greek Old Testament with Grammar and Strong Code

Versions

KNV   ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ERVKN   ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
IRVKN   ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us