Versions
KNV ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
ERVKN ಪ್ರತಿದಿನ ಮೊರ್ದೆಕೈ ಅಂತಃಪುರದ ಎದುರಿನಿಂದ ಹೋಗುತ್ತಾ ಬರುತ್ತಾ ಎಸ್ತೇರಳು ಹೇಗಿದ್ದಾಳೆಂದೂ ಅವಳಿಗೆ ಮುಂದೆ ಸಂಭವಿಸುವುದನ್ನೂ ವಿಚಾರಿಸುತ್ತಿದ್ದನು.
IRVKN ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.