Bible Versions
Bible Books

Esther 2:16 (LXXRP) Septugine Greek Old Testament with Grammar and Strong Code

Versions

KNV   ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
ERVKN   ಹೀಗೆ ಹತ್ತನೇ ತಿಂಗಳಾದ ಟೀಬೇತ್ ಮಾಸದಲ್ಲಿ ರಾಜನ ಏಳನೇ ವರುಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.
IRVKN   ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us