Versions
KNV ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
ERVKN This verse may not be a part of this translation
IRVKN ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.