Bible Versions
Bible Books

Esther 4:2 (LXXRP) Septugine Greek Old Testament with Grammar and Strong Code

Versions

KNV   ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.
ERVKN   ಅವನು ಶೋಕವನ್ನು ಸೂಚಿಸುವ ಬಟ್ಟೆಗಳನ್ನು ಧರಿಸಿದ್ದ ಕಾರಣ ಅರಮನೆಯ ಹೆಬ್ಬಾಗಿಲ ತನಕ ಮಾತ್ರವೇ ಅವನಿಗೆ ಹೋಗಲು ಸಾಧ್ಯವಾಯಿತು. ಅರಮನೆಯ ಪ್ರಾಕಾರದೊಳಗೆ ಶೋಕವಸ್ತ್ರವನ್ನು ಧರಿಸಿ ಯಾರೂ ಹೋಗುವ ಹಾಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us