Bible Versions
Bible Books

Esther 5:3 (LXXRP) Septugine Greek Old Testament with Grammar and Strong Code

Versions

KNV   ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
ERVKN   “ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.
IRVKN   ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us