Bible Versions
Bible Books

Esther 6:2 (LXXRP) Septugine Greek Old Testament with Grammar and Strong Code

Versions

KNV   ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.
ERVKN   ಸೇವಕನು ರಾಜನಿಗೆ ಪುಸ್ತಕದಿಂದ ಓದುತ್ತಾ ಹೋದನು. ರಾಜನನ್ನು ಕೊಲ್ಲುವ ಒಳಸಂಚಿನ ವಿಚಾರವನ್ನೂ ಕೇಳಿದನು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ರಾಜನನ್ನು ಕೊಲ್ಲಲು ಒಳಸಂಚು ಮಾಡಿದಾಗ ಮೊರ್ದೆಕೈಗೆ ಅದು ತಿಳಿದುಬಂತು. ಕೂಡಲೇ ಅವನು ಬೇರೆಯವರ ಮುಖಾಂತರ ಅರಸನಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us