Versions
KNV ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.
ERVKN ಅದೇ ದಿವಸದಲ್ಲಿ ರಾಜ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೇರಳಿಗೆ ಕೊಟ್ಟನು. ಎಸ್ತೇರ್ ರಾಣಿಯು ಅರಸನಿಗೆ, “ಮೊರ್ದೆಕೈ ತನ್ನ ಸೋದರಣ್ಣನಾಗ ಬೇಕು” ಎಂದಳು. ನಂತರ ಮೊರ್ದೆಕೈಯು ಅರಸನನ್ನು ಕಾಣಲು ಬಂದನು.
IRVKN {ಮೊರ್ದೆಕೈಗೆ ದೊರೆತ ಹಾಮಾನನ ಸ್ಥಾನಾಧಿಕಾರ} PS ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.