Bible Versions
Bible Books

Esther 9:31 (LXXRP) Septugine Greek Old Testament with Grammar and Strong Code

Versions

KNV   ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.
ERVKN   ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us