Versions
KNV ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
ERVKN ಮೋಶೆಯು ಜನರಿಗೆ, “ಯೆಹೋವನು ಇಂತೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು.
IRVKN ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.