Bible Versions
Bible Books

Exodus 15:8 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
ERVKN   ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us