Versions
KNV ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
ERVKN ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.
IRVKN ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ * ಮಸ್ಸಾ ಅಂದರೆ ಪರೀಕ್ಷೆ. ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ † ಮೆರೀಬಾ ಅಂದರೆ ತರ್ಕ ಅಥವಾ ವಾಗ್ವಾದ. ಮೆರೀಬಾ ಎಂತಲೂ ಹೆಸರಿಟ್ಟನು. PS