Bible Versions
Bible Books

Exodus 18:23 (LXXRP) Septugine Greek Old Testament with Grammar and Strong Code

Versions

KNV   ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
ERVKN   ನೀನು ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು.
IRVKN   ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us