Bible Versions
Bible Books

Exodus 18:6 (LXXRP) Septugine Greek Old Testament with Grammar and Strong Code

Versions

KNV   ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
ERVKN   ಇತ್ರೋನನು ಮೋಶೆಗೆ, “ನಾನು ನಿನ್ನ ಮಾವನಾದ ಇತ್ರೋನ. ನಾನು ನಿನ್ನ ಹೆಂಡತಿಯನ್ನು ಮತ್ತು ಆಕೆಯ ಇಬ್ಬರು ಗಂಡುಮಕ್ಕಳನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತಿದ್ದೇನೆ” ಎಂಬ ಸಂದೇಶವನ್ನು ಕಳುಹಿಸಿದನು.
IRVKN   ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us