Bible Versions
Bible Books

Exodus 19:5 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ERVKN   ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.
IRVKN   ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us